ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
13. ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.

ERVKN
13. ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.

IRVKN
13. ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ [§ 1 ಕೊರಿ 9:16] ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 13 of Total Verses 32
  • ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
  • ERVKN

    ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.
  • IRVKN

    ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ § 1 ಕೊರಿ 9:16 ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.
Total 32 Verses, Current Verse 13 of Total Verses 32
×

Alert

×

kannada Letters Keypad References