ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
27. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.

ERVKN
27. ಅದೇರೀತಿಯಲ್ಲಿ, ಪುರುಷರು ಸ್ತ್ರೀಯರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ ಉದ್ರೇಕಗೊಂಡ ಸಲಿಂಗಕಾಮಿಗಳಾದರು. ಅವರು ತಮ್ಮ ದುರ್ನಡತೆಗೆ ತಕ್ಕ ದಂಡನೆಯನ್ನು ತಮ್ಮ ದೇಹಗಳಿಗೆ ಬರಮಾಡಿಕೊಂಡರು.

IRVKN
27. ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ [§ ರೋಮಾ. 1:24,26] ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 27 of Total Verses 32
  • ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
  • ERVKN

    ಅದೇರೀತಿಯಲ್ಲಿ, ಪುರುಷರು ಸ್ತ್ರೀಯರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ ಉದ್ರೇಕಗೊಂಡ ಸಲಿಂಗಕಾಮಿಗಳಾದರು. ಅವರು ತಮ್ಮ ದುರ್ನಡತೆಗೆ ತಕ್ಕ ದಂಡನೆಯನ್ನು ತಮ್ಮ ದೇಹಗಳಿಗೆ ಬರಮಾಡಿಕೊಂಡರು.
  • IRVKN

    ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ § ರೋಮಾ. 1:24,26 ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
Total 32 Verses, Current Verse 27 of Total Verses 32
×

Alert

×

kannada Letters Keypad References