ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
19. ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.

ERVKN
19. “ಇಸ್ರೇಲಿನ ಜನರು ಅರ್ಥಮಾಡಿಕೊಳ್ಳಲಿಲ್ಲವೇ?” ಎಂದು ನಾನು ಮತ್ತೆ ಕೇಳುತ್ತೇನೆ. ಹೌದು, ಅವರು ಅರ್ಥಮಾಡಿಕೊಂಡರು. ಮೊದಲನೆಯದಾಗಿ, ದೇವರು ಮೋಶೆಯ ಮೂಲಕ ಹೀಗೆ ತಿಳಿಸಿದ್ದಾನೆ: “ಜನಾಂಗವೆನಿಸಿಕೊಳ್ಳದವರ ಮೂಲಕ ಹೀಗೆ ನಾನು ನಿಮ್ಮಲ್ಲಿ ಅಸೂಯೆ ಹುಟ್ಟಿಸುವೆನು. ಬುದ್ದಿಹೀನರೆನಿಸಿಕೊಂಡ ಜನಾಂಗದ ಮೂಲಕ ನಾನು ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು.” ಧರ್ಮೋಪದೇಶ. 32:21

IRVKN
19. ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, [§ ಧರ್ಮೋ 32:21] “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
  • ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
  • ERVKN

    “ಇಸ್ರೇಲಿನ ಜನರು ಅರ್ಥಮಾಡಿಕೊಳ್ಳಲಿಲ್ಲವೇ?” ಎಂದು ನಾನು ಮತ್ತೆ ಕೇಳುತ್ತೇನೆ. ಹೌದು, ಅವರು ಅರ್ಥಮಾಡಿಕೊಂಡರು. ಮೊದಲನೆಯದಾಗಿ, ದೇವರು ಮೋಶೆಯ ಮೂಲಕ ಹೀಗೆ ತಿಳಿಸಿದ್ದಾನೆ: “ಜನಾಂಗವೆನಿಸಿಕೊಳ್ಳದವರ ಮೂಲಕ ಹೀಗೆ ನಾನು ನಿಮ್ಮಲ್ಲಿ ಅಸೂಯೆ ಹುಟ್ಟಿಸುವೆನು. ಬುದ್ದಿಹೀನರೆನಿಸಿಕೊಂಡ ಜನಾಂಗದ ಮೂಲಕ ನಾನು ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು.” ಧರ್ಮೋಪದೇಶ. 32:21
  • IRVKN

    ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, § ಧರ್ಮೋ 32:21 “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.
Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
×

Alert

×

kannada Letters Keypad References