KNV
1. ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
ERVKN
1. ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.
IRVKN
1. [* ತೀತ 3:1, 1 ಪೇತ್ರ. 2:13] ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ [† ಯೋಹಾ 19:11] ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN