ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
12. ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.

ERVKN
12. ಯೆಶಾಯನು ಹೀಗೆ ಹೇಳಿದ್ದಾನೆ: “ಇಷಯನ ಕುಟುಂಬದಿಂದ ಒಬ್ಬ ವ್ಯಕ್ತಿಯು ಬರುವನು. ಆತನು ಯೆಹೂದ್ಯರಲ್ಲದವರನ್ನು ಆಳುವುದಕ್ಕಾಗಿ ಬರುವನು. ಯೆಹೂದ್ಯರಲ್ಲದ ಜನರು ಆತನಲ್ಲಿ ನಿರೀಕ್ಷೆಯನ್ನು ಹೊಂದಿಕೊಳ್ಳುವರು.” ಯೆಶಾಯ 11:10]

IRVKN
12. [† ಯೆಶಾ 11:10] ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, [‡ ಯೆಶಾ 11:1, ಪ್ರಕ 5:5, 22:16] “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. [§ ಮತ್ತಾ 12:21] ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 12 of Total Verses 33
  • ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
  • ERVKN

    ಯೆಶಾಯನು ಹೀಗೆ ಹೇಳಿದ್ದಾನೆ: “ಇಷಯನ ಕುಟುಂಬದಿಂದ ಒಬ್ಬ ವ್ಯಕ್ತಿಯು ಬರುವನು. ಆತನು ಯೆಹೂದ್ಯರಲ್ಲದವರನ್ನು ಆಳುವುದಕ್ಕಾಗಿ ಬರುವನು. ಯೆಹೂದ್ಯರಲ್ಲದ ಜನರು ಆತನಲ್ಲಿ ನಿರೀಕ್ಷೆಯನ್ನು ಹೊಂದಿಕೊಳ್ಳುವರು.” ಯೆಶಾಯ 11:10
  • IRVKN

    † ಯೆಶಾ 11:10 ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, ‡ ಯೆಶಾ 11:1, ಪ್ರಕ 5:5, 22:16 “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. § ಮತ್ತಾ 12:21 ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”
Total 33 Verses, Current Verse 12 of Total Verses 33
×

Alert

×

kannada Letters Keypad References