ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಹೆಜ್ಕೇಲನು
KNV
10. ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.

ERVKN
10. ನೀವು ಕತ್ತಿಯಿಂದಲೇ ಸಾಯುವಿರಿ. ನಾನು ನಿಮ್ಮನ್ನು ಇಸ್ರೇಲಿನಲ್ಲಿಯೇ ದಂಡಿಸುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.

IRVKN
10. ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

OCVKN



ಒಟ್ಟು 25 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 10 / 25
  • ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
  • ERVKN

    ನೀವು ಕತ್ತಿಯಿಂದಲೇ ಸಾಯುವಿರಿ. ನಾನು ನಿಮ್ಮನ್ನು ಇಸ್ರೇಲಿನಲ್ಲಿಯೇ ದಂಡಿಸುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.
  • IRVKN

    ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
ಒಟ್ಟು 25 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 10 / 25
×

Alert

×

Kannada Letters Keypad References