ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಹಾನನು
KNV
6. ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.

ERVKN
6. ಯೇಸು, “ನಿಮ್ಮ ದೋಣಿಯ ಬಲಭಾಗದಲ್ಲಿ ನಿಮ್ಮ ಬಲೆ ಬೀಸಿರಿ. ಅಲ್ಲಿ ಕೆಲವು ಮೀನುಗಳು ಸಿಕ್ಕುತ್ತವೆ” ಎಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು. ಬಹಳ ಮೀನುಗಳು ಸಿಕ್ಕಿಕೊಂಡದ್ದರಿಂದ ಅವರು ಬಲೆಯನ್ನು ದೋಣಿಯೊಳಗೆ ಎಳೆದುಕೊಳ್ಳಲಾಗಲಿಲ್ಲ.

IRVKN
6. ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. [† ಲೂಕ 5:4,6,7:] ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.

OCVKN



ಒಟ್ಟು 25 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 6 / 25
  • ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.
  • ERVKN

    ಯೇಸು, “ನಿಮ್ಮ ದೋಣಿಯ ಬಲಭಾಗದಲ್ಲಿ ನಿಮ್ಮ ಬಲೆ ಬೀಸಿರಿ. ಅಲ್ಲಿ ಕೆಲವು ಮೀನುಗಳು ಸಿಕ್ಕುತ್ತವೆ” ಎಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು. ಬಹಳ ಮೀನುಗಳು ಸಿಕ್ಕಿಕೊಂಡದ್ದರಿಂದ ಅವರು ಬಲೆಯನ್ನು ದೋಣಿಯೊಳಗೆ ಎಳೆದುಕೊಳ್ಳಲಾಗಲಿಲ್ಲ.
  • IRVKN

    ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. † ಲೂಕ 5:4,6,7: ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
ಒಟ್ಟು 25 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 6 / 25
×

Alert

×

Kannada Letters Keypad References