ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
9. ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.

ERVKN
9. ಮನೆಯ ಸುತ್ತಲೂ ನಿಂತುಕೊಂಡಿದ್ದ ಗಂಡಸರು ಅವನಿಗೆ, “ದಾರಿಬಿಡು” ಎಂದು ಕೂಗಿದರು. ಆಮೇಲೆ ಅವರು ತಮ್ಮೊಳಗೆ, “ಈ ಲೋಟನು ನಮ್ಮ ನಗರಕ್ಕೆ ಪ್ರವಾಸಿಗನಂತೆ ಬಂದು ಈಗ ನಮಗೇ ನ್ಯಾಯವನ್ನು ಹೇಳಿಕೊಡುತ್ತಿದ್ದಾನೆ” ಎಂದು ಮಾತಾಡಿಕೊಂಡರು. ಆಮೇಲೆ ಅವರು ಲೋಟನಿಗೆ, “ನಾವು ಆ ಪುರುಷರಿಗೆ ಮಾಡುವುದಕ್ಕಿಂತ ನಿನಗೇ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ” ಎಂದು ಕೂಗಿಹೇಳಿ ಲೋಟನ ಸಮೀಪಕ್ಕೆ ಬಂದು ಬಾಗಿಲನ್ನು ಮುರಿದುಹಾಕಲು ಸಿದ್ಧರಾದರು.

IRVKN
9. ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.

OCVKN





  • ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
  • ERVKN

    ಮನೆಯ ಸುತ್ತಲೂ ನಿಂತುಕೊಂಡಿದ್ದ ಗಂಡಸರು ಅವನಿಗೆ, “ದಾರಿಬಿಡು” ಎಂದು ಕೂಗಿದರು. ಆಮೇಲೆ ಅವರು ತಮ್ಮೊಳಗೆ, “ಈ ಲೋಟನು ನಮ್ಮ ನಗರಕ್ಕೆ ಪ್ರವಾಸಿಗನಂತೆ ಬಂದು ಈಗ ನಮಗೇ ನ್ಯಾಯವನ್ನು ಹೇಳಿಕೊಡುತ್ತಿದ್ದಾನೆ” ಎಂದು ಮಾತಾಡಿಕೊಂಡರು. ಆಮೇಲೆ ಅವರು ಲೋಟನಿಗೆ, “ನಾವು ಆ ಪುರುಷರಿಗೆ ಮಾಡುವುದಕ್ಕಿಂತ ನಿನಗೇ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ” ಎಂದು ಕೂಗಿಹೇಳಿ ಲೋಟನ ಸಮೀಪಕ್ಕೆ ಬಂದು ಬಾಗಿಲನ್ನು ಮುರಿದುಹಾಕಲು ಸಿದ್ಧರಾದರು.
  • IRVKN

    ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.
Common Bible Languages
West Indian Languages
×

Alert

×

Kannada Letters Keypad References