ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
23. ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.

ERVKN
23. (23-24) ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ ಎಂದು ಹೆಸರಿಟ್ಟಳು.

IRVKN
23. ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು.

OCVKN





  • ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
  • ERVKN

    (23-24) ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ ಎಂದು ಹೆಸರಿಟ್ಟಳು.
  • IRVKN

    ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು.
Common Bible Languages
West Indian Languages
×

Alert

×

Kannada Letters Keypad References