ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
11. ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.

ERVKN
11. ನಾನು ನಿಮಗೆ ಮಾಡುವ ವಾಗ್ದಾನವೇನೆಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.

IRVKN
11. ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.

OCVKN





  • ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
  • ERVKN

    ನಾನು ನಿಮಗೆ ಮಾಡುವ ವಾಗ್ದಾನವೇನೆಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.
  • IRVKN

    ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.
Common Bible Languages
West Indian Languages
×

Alert

×

Kannada Letters Keypad References