ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
42. ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.

ERVKN
42. ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ [*ಭಯಪಡುವ ದೇವರು ದೇವರ ಒಂದು ಹೆಸರು.] ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

IRVKN
42. ನನ್ನ ತಂದೆಯಾದ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.

OCVKN





History

No History Found

  • ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
  • ERVKN

    ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ *ಭಯಪಡುವ ದೇವರು ದೇವರ ಒಂದು ಹೆಸರು. ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.
  • IRVKN

    ನನ್ನ ತಂದೆಯಾದ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.
Common Bible Languages
West Indian Languages
×

Alert

×

Kannada Letters Keypad References