ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
8. ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.

ERVKN
8. ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.

IRVKN
8. ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ

OCVKN





History

No History Found

  • ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
  • ERVKN

    ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.
  • IRVKN

    ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ
Common Bible Languages
West Indian Languages
×

Alert

×

Kannada Letters Keypad References