ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
12. ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.

ERVKN
12. ಇಷ್ಮಾಯೇಲನು ಕಾಡುಕತ್ತೆಯಂತೆ ಗಡುಸಾಗಿದ್ದು ಸ್ವತಂತ್ರವಾಗಿರುವನು. ಅವನು ಪ್ರತಿಯೊಬ್ಬರಿಗೂ ವಿರೋಧವಾಗಿರುವನು; ಪ್ರತಿಯೊಬ್ಬರೂ ಅವನಿಗೆ ವಿರೋಧವಾಗಿರುವರು. ಅವನು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಾ ತನ್ನ ಸಹೋದರರ ಸಮೀಪದಲ್ಲಿ ವಾಸಿಸಿದರೂ ಅವರಿಗೆ ವಿರೋಧವಾಗಿರುವನು.” ಎಂದು ಹೇಳಿ ಹೊರಟುಹೋದನು.

IRVKN
12. ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು.

OCVKN





  • ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.
  • ERVKN

    ಇಷ್ಮಾಯೇಲನು ಕಾಡುಕತ್ತೆಯಂತೆ ಗಡುಸಾಗಿದ್ದು ಸ್ವತಂತ್ರವಾಗಿರುವನು. ಅವನು ಪ್ರತಿಯೊಬ್ಬರಿಗೂ ವಿರೋಧವಾಗಿರುವನು; ಪ್ರತಿಯೊಬ್ಬರೂ ಅವನಿಗೆ ವಿರೋಧವಾಗಿರುವರು. ಅವನು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಾ ತನ್ನ ಸಹೋದರರ ಸಮೀಪದಲ್ಲಿ ವಾಸಿಸಿದರೂ ಅವರಿಗೆ ವಿರೋಧವಾಗಿರುವನು.” ಎಂದು ಹೇಳಿ ಹೊರಟುಹೋದನು.
  • IRVKN

    ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು.
Common Bible Languages
West Indian Languages
×

Alert

×

Kannada Letters Keypad References