ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
14. ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.

ERVKN
14. ಆಗ ದೇವರಾದ ಯೆಹೋವನು ಹಾವಿಗೆ, “ನೀನು ಮಾಡಿದ ಈ ಕೆಟ್ಟಕಾರ್ಯದಿಂದ ನಿನಗೂ ಕೇಡುಗಳಾಗುತ್ತವೆ. [*ಕೇಡುಗಳಾಗುತ್ತವೆ ಅಕ್ಷರಶಃ, “ನೀನು ಶಾಪಗ್ರಸ್ತನಾಗಿರುವೆ.”] ಬೇರೆಲ್ಲಾ ಪ್ರಾಣಿಗಳಿಗಿಂತಲೂ ನಿನಗೆ ಹೀನಸ್ಥಿತಿ ಉಂಟಾಗುವುದು. ನೀನು ಹೊಟ್ಟೆಯಿಂದಲೇ ತೆವಳಿಕೊಂಡು ನಿನ್ನ ಜೀವಮಾನವೆಲ್ಲಾ ಮಣ್ಣನ್ನೇ ತಿನ್ನುವೆ.

IRVKN
14. ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.

OCVKN





History

No History Found

  • ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
  • ERVKN

    ಆಗ ದೇವರಾದ ಯೆಹೋವನು ಹಾವಿಗೆ, “ನೀನು ಮಾಡಿದ ಈ ಕೆಟ್ಟಕಾರ್ಯದಿಂದ ನಿನಗೂ ಕೇಡುಗಳಾಗುತ್ತವೆ. *ಕೇಡುಗಳಾಗುತ್ತವೆ ಅಕ್ಷರಶಃ, “ನೀನು ಶಾಪಗ್ರಸ್ತನಾಗಿರುವೆ.” ಬೇರೆಲ್ಲಾ ಪ್ರಾಣಿಗಳಿಗಿಂತಲೂ ನಿನಗೆ ಹೀನಸ್ಥಿತಿ ಉಂಟಾಗುವುದು. ನೀನು ಹೊಟ್ಟೆಯಿಂದಲೇ ತೆವಳಿಕೊಂಡು ನಿನ್ನ ಜೀವಮಾನವೆಲ್ಲಾ ಮಣ್ಣನ್ನೇ ತಿನ್ನುವೆ.
  • IRVKN

    ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
Common Bible Languages
West Indian Languages
×

Alert

×

Kannada Letters Keypad References