ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
12. ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.

ERVKN
12. ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.

IRVKN
12. “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.

OCVKN





History

No History Found

  • ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.
  • ERVKN

    ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.
  • IRVKN

    “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.
Common Bible Languages
West Indian Languages
×

Alert

×

Kannada Letters Keypad References