ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
10. ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.

ERVKN
10. ಏದೆನಿನಿಂದ ಹರಿದುಬರುತ್ತಿದ್ದ ನದಿಯು ತೋಟಕ್ಕೆ ಬೇಕಾದ ನೀರನ್ನು ಒದಗಿಸುತ್ತಿತ್ತು. ಬಳಿಕ ಅದೇ ನದಿಯು ಶಾಖೆಗಳಾಗಿ ಒಡೆದು ನಾಲ್ಕು ಉಪನದಿಗಳಾಯಿತು.

IRVKN
10. ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.

OCVKN





History

No History Found

  • ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.
  • ERVKN

    ಏದೆನಿನಿಂದ ಹರಿದುಬರುತ್ತಿದ್ದ ನದಿಯು ತೋಟಕ್ಕೆ ಬೇಕಾದ ನೀರನ್ನು ಒದಗಿಸುತ್ತಿತ್ತು. ಬಳಿಕ ಅದೇ ನದಿಯು ಶಾಖೆಗಳಾಗಿ ಒಡೆದು ನಾಲ್ಕು ಉಪನದಿಗಳಾಯಿತು.
  • IRVKN

    ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
Common Bible Languages
West Indian Languages
×

Alert

×

Kannada Letters Keypad References