KNV
25. ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
ERVKN
25. ಆ ವ್ಯಕ್ತಿಯ ಹೃದಯದಲ್ಲಿರುವ ರಹಸ್ಯ ಸಂಗತಿಗಳು ಬಯಲಾಗುತ್ತವೆ. ಆದ್ದರಿಂದ ಆ ವ್ಯಕ್ತಿಯು ಅಡ್ಡಬಿದ್ದು ದೇವರನ್ನು ಆರಾಧಿಸುವನು. “ನಿಜವಾಗಿಯೂ ದೇವರು ನಿಮ್ಮ ಸಂಗಡವಿದ್ದಾನೆ” ಎಂದು ಅವನು ಹೇಳುವನು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN