ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
26. ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.

ERVKN
26. ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 26 of Total Verses 40
  • ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
  • ERVKN

    ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು.
Total 40 Verses, Current Verse 26 of Total Verses 40
×

Alert

×

kannada Letters Keypad References