ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
32. ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.

ERVKN
32. ನೀವು ಚಿಂತೆ ಇಲ್ಲದೆ ಇರಬೇಕೆಂಬುದೇ ನನ್ನ ಬಯಕೆಯಾಗಿದೆ. ಮದುವೆಯಾಗಿಲ್ಲದ ವ್ಯಕ್ತಿಯು ಪ್ರಭುವಿನ ಸೇವೆಯಲ್ಲಿ ನಿರತನಾಗಿರುತ್ತಾನೆ. ಅವನು ಪ್ರಭುವನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.

IRVKN
32. ಆದರೆ [* ಮತ್ತಾ 6:25; ಲೂಕ 10:41] ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 32 of Total Verses 40
  • ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
  • ERVKN

    ನೀವು ಚಿಂತೆ ಇಲ್ಲದೆ ಇರಬೇಕೆಂಬುದೇ ನನ್ನ ಬಯಕೆಯಾಗಿದೆ. ಮದುವೆಯಾಗಿಲ್ಲದ ವ್ಯಕ್ತಿಯು ಪ್ರಭುವಿನ ಸೇವೆಯಲ್ಲಿ ನಿರತನಾಗಿರುತ್ತಾನೆ. ಅವನು ಪ್ರಭುವನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.
  • IRVKN

    ಆದರೆ * ಮತ್ತಾ 6:25; ಲೂಕ 10:41 ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
Total 40 Verses, Current Verse 32 of Total Verses 40
×

Alert

×

kannada Letters Keypad References