ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಅರಸುಗಳು
KNV
21. ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.

ERVKN
21. ರೆಹಬ್ಬಾಮನು ಜೆರುಸಲೇಮಿಗೆ ಹಿಂದಿರುಗಿ ಹೋದನು. ಅವನು ಯೆಹೂದದ ಕುಟುಂಬಗಳನ್ನು ಮತ್ತು ಬೆನ್ಯಾಮೀನ್ ಕುಟುಂಬಗಳನ್ನು ಒಟ್ಟಾಗಿ ಸೇರಿಸಿದನು. ಅವರಲ್ಲಿ ಒಂದು ಲಕ್ಷದ ಎಂಭತ್ತು ಸಾವಿರ ಸೈನಿಕರಿದ್ದರು. ರೆಹಬ್ಬಾಮನು ಇಸ್ರೇಲಿನ ಜನರ ವಿರುದ್ಧ ಯುದ್ಧಮಾಡಲು ಅಪೇಕ್ಷಿಸಿದನು. ಅವನು ತನ್ನ ರಾಜ್ಯವನ್ನು ಪುನರ್‌ಸ್ಥಾಪಿಸಬೇಕೆಂದಿದ್ದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 21 of Total Verses 33
  • ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.
  • ERVKN

    ರೆಹಬ್ಬಾಮನು ಜೆರುಸಲೇಮಿಗೆ ಹಿಂದಿರುಗಿ ಹೋದನು. ಅವನು ಯೆಹೂದದ ಕುಟುಂಬಗಳನ್ನು ಮತ್ತು ಬೆನ್ಯಾಮೀನ್ ಕುಟುಂಬಗಳನ್ನು ಒಟ್ಟಾಗಿ ಸೇರಿಸಿದನು. ಅವರಲ್ಲಿ ಒಂದು ಲಕ್ಷದ ಎಂಭತ್ತು ಸಾವಿರ ಸೈನಿಕರಿದ್ದರು. ರೆಹಬ್ಬಾಮನು ಇಸ್ರೇಲಿನ ಜನರ ವಿರುದ್ಧ ಯುದ್ಧಮಾಡಲು ಅಪೇಕ್ಷಿಸಿದನು. ಅವನು ತನ್ನ ರಾಜ್ಯವನ್ನು ಪುನರ್‌ಸ್ಥಾಪಿಸಬೇಕೆಂದಿದ್ದನು.
Total 33 Verses, Current Verse 21 of Total Verses 33
×

Alert

×

kannada Letters Keypad References