ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಅರಸುಗಳು
KNV
2. ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.

ERVKN
2. ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಇಂತೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪ ಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪ ಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.”

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 2 of Total Verses 34
  • ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
  • ERVKN

    ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಇಂತೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪ ಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪ ಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.”
Total 34 Verses, Current Verse 2 of Total Verses 34
×

Alert

×

kannada Letters Keypad References