ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
15. ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.

ERVKN
15. ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.

IRVKN





Total Verses, Current Verse 15 of Total Verses 0
  • ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
  • ERVKN

    ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.
Total Verses, Current Verse 15 of Total Verses 0
×

Alert

×

kannada Letters Keypad References