ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಪೂರ್ವಕಾಲವೃತ್ತಾ
KNV
21. ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.

ERVKN
21. “ಹೋಗಿ ನನ್ನ ವಿಷಯವಾಗಿಯೂ ಇಸ್ರೇಲ್ ಮತ್ತು ಯೆಹೂದದಲ್ಲಿರುವ ಜನರಿಗೋಸ್ಕರವಾಗಿಯೂ ಯೆಹೋವನಲ್ಲಿ ವಿಚಾರಿಸಿರಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಯಾಕಂದರೆ ನಮ್ಮ ಪೂರ್ವಿಕರು ಆತನ ಧರ್ಮಶಾಸ್ತ್ರದ ಪ್ರಕಾರ ನಡೆದುಕೊಂಡಿಲ್ಲ. ಈ ಪುಸ್ತಕದಲ್ಲಿ ಮಾಡಬೇಕೆಂದು ಹೇಳಿದ್ದನ್ನು ಅವರು ಮಾಡದೆ ಹೋಗಿದ್ದಾರೆ” ಎಂದು ಹೇಳಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 21 of Total Verses 33
  • ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
  • ERVKN

    “ಹೋಗಿ ನನ್ನ ವಿಷಯವಾಗಿಯೂ ಇಸ್ರೇಲ್ ಮತ್ತು ಯೆಹೂದದಲ್ಲಿರುವ ಜನರಿಗೋಸ್ಕರವಾಗಿಯೂ ಯೆಹೋವನಲ್ಲಿ ವಿಚಾರಿಸಿರಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಯಾಕಂದರೆ ನಮ್ಮ ಪೂರ್ವಿಕರು ಆತನ ಧರ್ಮಶಾಸ್ತ್ರದ ಪ್ರಕಾರ ನಡೆದುಕೊಂಡಿಲ್ಲ. ಈ ಪುಸ್ತಕದಲ್ಲಿ ಮಾಡಬೇಕೆಂದು ಹೇಳಿದ್ದನ್ನು ಅವರು ಮಾಡದೆ ಹೋಗಿದ್ದಾರೆ” ಎಂದು ಹೇಳಿದನು.
Total 33 Verses, Current Verse 21 of Total Verses 33
×

Alert

×

kannada Letters Keypad References