KNV
16. ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
ERVKN
16. (16-17) “ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ [‡ಪವಿತ್ರ ಗ್ರಂಥ “ಪವಿತ್ರ ಬರಹಗಳು” ಹಳೆ ಒಡಂಬಡಿಕೆ.] ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”
IRVKN
16. “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN