KNV
8. ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ERVKN
8. ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.
IRVKN
8. ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN