KNV
20. ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
ERVKN
20. ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.
IRVKN
20. ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN