KNV
12. ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.
ERVKN
12. ಫೆಸ್ತನು ತನ್ನ ಸಲಹೆಗಾರರೊಂದಿಗೆ ಇದರ ಬಗ್ಗೆ ಮಾತಾಡಿದನು. ಬಳಿಕ ಅವನು, “ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ ಎಂದು ನೀನು ಕೇಳಿಕೊಂಡದ್ದರಿಂದ ನಿನ್ನನ್ನು ಸೀಸರನ ಬಳಿಗೇ ಕಳುಹಿಸಿಕೊಡುತ್ತೇನೆ” ಎಂದನು.
IRVKN
12. ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN