ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
10. ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.

ERVKN
10. (10-11) ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು.

IRVKN
10. ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 10 of Total Verses 31
  • ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
  • ERVKN

    (10-11) ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು.
  • IRVKN

    ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.
Total 31 Verses, Current Verse 10 of Total Verses 31
×

Alert

×

kannada Letters Keypad References