KNV
24. ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.
ERVKN
24. ಈಜಿಪ್ಟಿನವನೊಬ್ಬನು ಯೆಹೂದ್ಯನೊಬ್ಬನಿಗೆ ಅನ್ಯಾಯ ಮಾಡಿ ಹಿಂಸಿಸುತ್ತಿರುವುದನ್ನು ಕಂಡ ಮೋಶೆಯು ಆ ಈಜಿಪ್ಟಿನವನಿಗೆ ಬಲವಾಗಿ ಹೊಡೆದು ಕೊಂದುಹಾಕಿದನು.
IRVKN
24. ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN