KNV
39. ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
ERVKN
39. “ಆದರೆ ಮೋಶೆಗೆ ವಿಧೇಯರಾಗಲು ನಮ್ಮ ಪಿತೃಗಳಿಗೆ ಇಷ್ಟವಿರಲಿಲ್ಲ. ಅವರು ಅವನನ್ನು ತಿರಸ್ಕರಿಸಿ, ಈಜಿಪ್ಟಿಗೆ ಹಿಂತಿರುಗಬೇಕೆಂದಿದ್ದರು.
IRVKN
39. “ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN