ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
52. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

ERVKN
52. ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.

IRVKN
52. ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 52 of Total Verses 60
  • ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
  • ERVKN

    ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.
  • IRVKN

    ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
Total 60 Verses, Current Verse 52 of Total Verses 60
×

Alert

×

kannada Letters Keypad References