KNV
27. ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ERVKN
27. ನಿಮ್ಮ ಊರಲ್ಲಿ ನೆಲೆಸಿರುವ ಲೇವಿಯರನ್ನು ಮರೆಯಬೇಡಿರಿ. ನಿಮ್ಮ ಆಹಾರದಲ್ಲಿ ಅವರಿಗೂ ಪಾಲುಕೊಡಿರಿ. ಯಾಕೆಂದರೆ ಅವರಿಗೆ ದೇಶದಲ್ಲಿ ನಿಮ್ಮ ಹಾಗೆ ಸ್ವಾಸ್ತ್ಯ ದೊರಕುವುದಿಲ್ಲ.
IRVKN
27. ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದ್ದರಿಂದ ನೀವು ಅವರನ್ನು ಕೈಬಿಡಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN