ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.

ERVKN
19. “ನಿಮ್ಮ ಹಿಂಡಿನಲ್ಲಾಗಲಿ ಹಟ್ಟಿಯಲ್ಲಾಗಲಿ ಚೊಚ್ಚಲ ಮರಿಗಳು ನನಗೆ ವಿಶೇಷವಾದವುಗಳು. ನೀವು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಂಥಾ ಪ್ರಾಣಿಗಳನ್ನು ನಿಮ್ಮ ಕೆಲಸಕಾರ್ಯಗಳಿಗಾಗಿ ಉಪಯೋಗಿಸಕೂಡದು. ಮತ್ತು ಅಂಥಾ ಕುರಿಮರಿಗಳ ಉಣ್ಣೆಯನ್ನು ಕತ್ತರಿಸಬಾರದು.

IRVKN
19. ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 19 of Total Verses 23
  • ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
  • ERVKN

    “ನಿಮ್ಮ ಹಿಂಡಿನಲ್ಲಾಗಲಿ ಹಟ್ಟಿಯಲ್ಲಾಗಲಿ ಚೊಚ್ಚಲ ಮರಿಗಳು ನನಗೆ ವಿಶೇಷವಾದವುಗಳು. ನೀವು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಂಥಾ ಪ್ರಾಣಿಗಳನ್ನು ನಿಮ್ಮ ಕೆಲಸಕಾರ್ಯಗಳಿಗಾಗಿ ಉಪಯೋಗಿಸಕೂಡದು. ಮತ್ತು ಅಂಥಾ ಕುರಿಮರಿಗಳ ಉಣ್ಣೆಯನ್ನು ಕತ್ತರಿಸಬಾರದು.
  • IRVKN

    ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.
Total 23 Verses, Current Verse 19 of Total Verses 23
×

Alert

×

kannada Letters Keypad References