ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
25. ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ

ERVKN
25. “ಆದರೆ ಒಬ್ಬನು ಮತ್ತೊಬ್ಬನಿಗೆ ನಿಶ್ಚಿತಾರ್ಥವಾಗಿರುವ ಕನ್ನಿಕೆಯೊಬ್ಬಳನ್ನು ಹೊಲದಲ್ಲಿ ಕಂಡು ಆಕೆಯನ್ನು ಬಲಾತ್ಕಾರವಾಗಿ ಕೂಡಿದರೆ, ಅವನನ್ನು ಮಾತ್ರ ಕೊಲ್ಲಬೇಕು.

IRVKN
25. ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 25 of Total Verses 30
  • ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ
  • ERVKN

    “ಆದರೆ ಒಬ್ಬನು ಮತ್ತೊಬ್ಬನಿಗೆ ನಿಶ್ಚಿತಾರ್ಥವಾಗಿರುವ ಕನ್ನಿಕೆಯೊಬ್ಬಳನ್ನು ಹೊಲದಲ್ಲಿ ಕಂಡು ಆಕೆಯನ್ನು ಬಲಾತ್ಕಾರವಾಗಿ ಕೂಡಿದರೆ, ಅವನನ್ನು ಮಾತ್ರ ಕೊಲ್ಲಬೇಕು.
  • IRVKN

    ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.
Total 30 Verses, Current Verse 25 of Total Verses 30
×

Alert

×

kannada Letters Keypad References