ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
10. ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,

ERVKN
10. ಗಿಲ್ಯಾದ್ ಪ್ರಾಂತ್ಯ ಮತ್ತು ಎತ್ತರವಾದ ಬಯಲಿನಲ್ಲಿದ್ದ ಪಟ್ಟಣಗಳನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು. ಸಲ್ಕಾ ಮತ್ತು ಎದ್ರೈ ಪಟ್ಟಣಗಳ ತನಕವಿರುವ ಬಾಷಾನ್ ದೇಶವನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು.”

IRVKN
10. ಹೀಗೆ ಮೀಶೊರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಗಿಲ್ಯಾದ್ ಸೀಮೆಯನ್ನೂ, ಓಗನ ರಾಜ್ಯವಾದ ಸಲ್ಕಾ ಮತ್ತು ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 10 of Total Verses 29
  • ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
  • ERVKN

    ಗಿಲ್ಯಾದ್ ಪ್ರಾಂತ್ಯ ಮತ್ತು ಎತ್ತರವಾದ ಬಯಲಿನಲ್ಲಿದ್ದ ಪಟ್ಟಣಗಳನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು. ಸಲ್ಕಾ ಮತ್ತು ಎದ್ರೈ ಪಟ್ಟಣಗಳ ತನಕವಿರುವ ಬಾಷಾನ್ ದೇಶವನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು.”
  • IRVKN

    ಹೀಗೆ ಮೀಶೊರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಗಿಲ್ಯಾದ್ ಸೀಮೆಯನ್ನೂ, ಓಗನ ರಾಜ್ಯವಾದ ಸಲ್ಕಾ ಮತ್ತು ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.
Total 29 Verses, Current Verse 10 of Total Verses 29
×

Alert

×

kannada Letters Keypad References