ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
26. ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.

ERVKN
26. “ಆದರೆ ನಿಮ್ಮ ಕಾರಣದಿಂದ ಯೆಹೋವನು ನನ್ನ ಮೇಲೆ ಕೋಪಗೊಂಡಿದ್ದನು. ಆತನು ನನಗೆ ಕಿವಿಗೊಡಲಿಲ್ಲ. ಆತನು ನನಗೆ ಹೇಳಿದ್ದೇನೆಂದರೆ: ‘ಅಷ್ಟೇ ಸಾಕು! ಇನ್ನು ಈ ವಿಷಯವನ್ನು ನೀನು ಎತ್ತಬಾರದು.

IRVKN
26. ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 26 of Total Verses 29
  • ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
  • ERVKN

    “ಆದರೆ ನಿಮ್ಮ ಕಾರಣದಿಂದ ಯೆಹೋವನು ನನ್ನ ಮೇಲೆ ಕೋಪಗೊಂಡಿದ್ದನು. ಆತನು ನನಗೆ ಕಿವಿಗೊಡಲಿಲ್ಲ. ಆತನು ನನಗೆ ಹೇಳಿದ್ದೇನೆಂದರೆ: ‘ಅಷ್ಟೇ ಸಾಕು! ಇನ್ನು ಈ ವಿಷಯವನ್ನು ನೀನು ಎತ್ತಬಾರದು.
  • IRVKN

    ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.
Total 29 Verses, Current Verse 26 of Total Verses 29
×

Alert

×

kannada Letters Keypad References