ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
8. ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.

ERVKN
8. ಇಸ್ರೇಲರು ಮೋಶೆಗಾಗಿ ಮೂವತ್ತು ದಿವಸಗಳ ತನಕ ಗೋಳಾಡಿದರು. ಶೋಕದ ದಿವಸಗಳು ಕಳೆಯುವ ತನಕ ಅವರು ಮೋವಾಬಿನಲ್ಲಿದ್ದ ಜೋರ್ಡನ್ ಕಣಿವೆಯಲ್ಲಿ ತಂಗಿದ್ದರು.

IRVKN
8. ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 12 Verses, Current Verse 8 of Total Verses 12
1 2 3 4 5 6 7 8 9 10 11 12
  • ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
  • ERVKN

    ಇಸ್ರೇಲರು ಮೋಶೆಗಾಗಿ ಮೂವತ್ತು ದಿವಸಗಳ ತನಕ ಗೋಳಾಡಿದರು. ಶೋಕದ ದಿವಸಗಳು ಕಳೆಯುವ ತನಕ ಅವರು ಮೋವಾಬಿನಲ್ಲಿದ್ದ ಜೋರ್ಡನ್ ಕಣಿವೆಯಲ್ಲಿ ತಂಗಿದ್ದರು.
  • IRVKN

    ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.
Total 12 Verses, Current Verse 8 of Total Verses 12
1 2 3 4 5 6 7 8 9 10 11 12
×

Alert

×

kannada Letters Keypad References