KNV
16. ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
ERVKN
16. ‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.
IRVKN
16. “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN