ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
8. ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.

ERVKN
8. ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.

IRVKN
8. ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.

OCVKN





History

No History Found

  • ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
  • ERVKN

    ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.
  • IRVKN

    ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
Common Bible Languages
West Indian Languages
×

Alert

×

Kannada Letters Keypad References