ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
17. ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.

ERVKN
17. ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 17 of Total Verses 38
  • ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
  • ERVKN

    ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು.
Total 38 Verses, Current Verse 17 of Total Verses 38
×

Alert

×

kannada Letters Keypad References