ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
21. ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.

ERVKN
21. ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.

IRVKN
21. ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 21 of Total Verses 34
  • ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
  • ERVKN

    ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.
  • IRVKN

    ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
Total 34 Verses, Current Verse 21 of Total Verses 34
×

Alert

×

kannada Letters Keypad References