KNV
19. ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
ERVKN
19. ದೀನಳ ಅಣ್ಣಂದಿರು ಹೇಳಿದ್ದನ್ನು ಮಾಡಲು ಶೆಕೆಮನು ಸಂತೋಷದಿಂದ ಒಪ್ಪಿಕೊಂಡನು. ಶೆಕೆಮನಿಗೆ ಅವರ ಕುಟುಂಬದಲ್ಲಿ ತುಂಬ ಗೌರವವಿತ್ತು.
IRVKN
19. ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN