ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
21. ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.

ERVKN
21. ಅವನು ಏನಯಿಮ್ ಊರಿನ ಕೆಲವು ಗಂಡಸರಿಗೆ, “ಇಲ್ಲಿಯ ದಾರಿಯ ಸಮೀಪದಲ್ಲಿರುತ್ತಿದ್ದ ವೇಶ್ಯೆಯು ಎಲ್ಲಿದ್ದಾಳೆ?” ಎಂದು ಕೇಳಿದನು. ಅದಕ್ಕೆ ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ” ಎಂದು ಉತ್ತರಿಸಿದರು.

IRVKN
21. ಅವನು ಅವಳ ಊರಿನವರನ್ನು, “ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು” ಎಂದು ಕೇಳಿದ್ದಕ್ಕೆ ಅವರು, “ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ” ಎಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 21 of Total Verses 30
  • ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.
  • ERVKN

    ಅವನು ಏನಯಿಮ್ ಊರಿನ ಕೆಲವು ಗಂಡಸರಿಗೆ, “ಇಲ್ಲಿಯ ದಾರಿಯ ಸಮೀಪದಲ್ಲಿರುತ್ತಿದ್ದ ವೇಶ್ಯೆಯು ಎಲ್ಲಿದ್ದಾಳೆ?” ಎಂದು ಕೇಳಿದನು. ಅದಕ್ಕೆ ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ” ಎಂದು ಉತ್ತರಿಸಿದರು.
  • IRVKN

    ಅವನು ಅವಳ ಊರಿನವರನ್ನು, “ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು” ಎಂದು ಕೇಳಿದ್ದಕ್ಕೆ ಅವರು, “ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ” ಎಂದರು.
Total 30 Verses, Current Verse 21 of Total Verses 30
×

Alert

×

kannada Letters Keypad References