ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
29. ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.

ERVKN
29. ತನ್ನ ತಂದೆಯು ಸಮೀಪಿಸುತ್ತಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ತಂದೆಯಾದ ಇಸ್ರೇಲನನ್ನು ಗೋಷೆನಿನಲ್ಲಿ ಭೇಟಿಯಾಗಲು ತನ್ನ ರಥವನ್ನು ಸಿದ್ಧಪಡಿಸಿಕೊಂಡು ಹೋದನು. ಯೋಸೇಫನು ತನ್ನ ತಂದೆಯನ್ನು ಕಂಡಾಗ ಅವನನ್ನು ಅಪ್ಪಿಕೊಂಡು ಬಹಳ ಹೊತ್ತಿನ ತನಕ ಅತ್ತನು.

IRVKN
29. ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 29 of Total Verses 34
  • ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
  • ERVKN

    ತನ್ನ ತಂದೆಯು ಸಮೀಪಿಸುತ್ತಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ತಂದೆಯಾದ ಇಸ್ರೇಲನನ್ನು ಗೋಷೆನಿನಲ್ಲಿ ಭೇಟಿಯಾಗಲು ತನ್ನ ರಥವನ್ನು ಸಿದ್ಧಪಡಿಸಿಕೊಂಡು ಹೋದನು. ಯೋಸೇಫನು ತನ್ನ ತಂದೆಯನ್ನು ಕಂಡಾಗ ಅವನನ್ನು ಅಪ್ಪಿಕೊಂಡು ಬಹಳ ಹೊತ್ತಿನ ತನಕ ಅತ್ತನು.
  • IRVKN

    ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.
Total 34 Verses, Current Verse 29 of Total Verses 34
×

Alert

×

kannada Letters Keypad References