ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
31. ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.

ERVKN
31. ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.

IRVKN
31. ಇನ್ನೂ ಏನು ಹೇಳಬೇಕು? [* ನ್ಯಾಯ 6:11:] ಗಿದ್ಯೋನ್, [† ನ್ಯಾಯ 4:6:] ಬಾರಾಕ [‡ ನ್ಯಾಯ 13:24:] ಸಂಸೋನ, [§ ನ್ಯಾಯ 11:1:] ಯೆಪ್ತಾಹ, [* 1 ಸಮು 16:1, 13:] ದಾವೀದ, [† 1 ಸಮು 1:20:] ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 31 of Total Verses 40
  • ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
  • ERVKN

    ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.
  • IRVKN

    ಇನ್ನೂ ಏನು ಹೇಳಬೇಕು? * ನ್ಯಾಯ 6:11: ಗಿದ್ಯೋನ್, † ನ್ಯಾಯ 4:6: ಬಾರಾಕ ‡ ನ್ಯಾಯ 13:24: ಸಂಸೋನ, § ನ್ಯಾಯ 11:1: ಯೆಪ್ತಾಹ, * 1 ಸಮು 16:1, 13: ದಾವೀದ, † 1 ಸಮು 1:20: ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
Total 40 Verses, Current Verse 31 of Total Verses 40
×

Alert

×

kannada Letters Keypad References