ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.

ERVKN
11. ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”

IRVKN
11. ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 11 of Total Verses 27
  • ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
  • ERVKN

    ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”
  • IRVKN

    ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.
Total 27 Verses, Current Verse 11 of Total Verses 27
×

Alert

×

kannada Letters Keypad References