KNV
20. ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
ERVKN
20. “ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನ್ನು ಕೇಳಿರಿ. ಯೆಹೂದದ ರಾಜರೇ, ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ಈ ದ್ವಾರಗಳಿಂದ ಜೆರುಸಲೇಮಿಗೆ ಬರುವ ಜನರೇ, ನಾನು ಹೇಳುವದನ್ನು ಕೇಳಿರಿ!
IRVKN
20. ‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN