KNV
16. ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
ERVKN
16. ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.
IRVKN
16. ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN