ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.

ERVKN
20. ನಾನು ಯೆಹೂದದ ಜನರಿಗೆ ಒಳ್ಳೆಯದನ್ನು ಮಾಡಿದೆನು. ಆದರೆ ಅವರೀಗ ನನಗೆ ಕೆಟ್ಟದ್ದನ್ನು ಮಾಡುತ್ತಿದ್ದಾರೆ. ಈಗ ಅವರು ನನ್ನನ್ನು ಕೊಲ್ಲುವುದಕ್ಕಾಗಿ ಒಂದು ಗುಂಡಿಯನ್ನು ತೋಡಿದ್ದಾರೆ. ಯೆಹೋವನೇ, ನಾನು ಮಾಡಿದ್ದು ನಿನ್ನ ಜ್ಞಾಪಕದಲ್ಲಿದೆಯೇ? ನಾನು ನಿನ್ನ ಎದುರಿಗೆ ನಿಂತುಕೊಂಡು ಈ ಜನರಿಗೆ ಒಳ್ಳೆಯದನ್ನು ಮಾಡೆಂದೂ ಅವರ ಮೇಲೆ ಕೋಪಗೊಳ್ಳಬಾರದೆಂದೂ ನಿನ್ನಲ್ಲಿ ಕೇಳಿಕೊಂಡೆ.

IRVKN
20. ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 20 of Total Verses 23
  • ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
  • ERVKN

    ನಾನು ಯೆಹೂದದ ಜನರಿಗೆ ಒಳ್ಳೆಯದನ್ನು ಮಾಡಿದೆನು. ಆದರೆ ಅವರೀಗ ನನಗೆ ಕೆಟ್ಟದ್ದನ್ನು ಮಾಡುತ್ತಿದ್ದಾರೆ. ಈಗ ಅವರು ನನ್ನನ್ನು ಕೊಲ್ಲುವುದಕ್ಕಾಗಿ ಒಂದು ಗುಂಡಿಯನ್ನು ತೋಡಿದ್ದಾರೆ. ಯೆಹೋವನೇ, ನಾನು ಮಾಡಿದ್ದು ನಿನ್ನ ಜ್ಞಾಪಕದಲ್ಲಿದೆಯೇ? ನಾನು ನಿನ್ನ ಎದುರಿಗೆ ನಿಂತುಕೊಂಡು ಈ ಜನರಿಗೆ ಒಳ್ಳೆಯದನ್ನು ಮಾಡೆಂದೂ ಅವರ ಮೇಲೆ ಕೋಪಗೊಳ್ಳಬಾರದೆಂದೂ ನಿನ್ನಲ್ಲಿ ಕೇಳಿಕೊಂಡೆ.
  • IRVKN

    ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.
Total 23 Verses, Current Verse 20 of Total Verses 23
×

Alert

×

kannada Letters Keypad References