KNV
21. ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
ERVKN
21. ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.
IRVKN
21. ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN